stick

ಬೆಂಕಿ ಕಡ್ಡಿಗಳನ್ನು ಹೇಗೆ ತಯಾರಿಸುತ್ತಾರೆ ಗೊತ್ತಾ? ಇಲ್ಲಿದೆ ಅದ್ಭುತ ದೃಶ್ಯ

ಚಿಕ್ಕದಾದ ಬೆಂಕಿ ಪೊಟ್ಟಣಗಳಲ್ಲಿ ಶಿಸ್ತಿನ ಸಿಪಾಯಿಗಳಂತೆ ತಲೆಗೆ ಕಪ್ಪು/ ಕೆಂಪು ಟೋಪಿ ಇಟ್ಟ ಮನುಷ್ಯನಂತಿರುವ ಪುಟ್ಟ ಬೆಂಕಿ ಕಡ್ಡಿಗಳನ್ನು (Matches | How It’s Made) ನೋಡಿದರೆ ಇದನ್ನು ಹೇಗೆ ತಯಾರಿಸುತ್ತಾರೆ ಎಂಬ ಕುತೂಹಲ ಪ್ರತಿಯೊಬ್ಬರಲ್ಲೂ ಮೂಡುತ್ತದೆ. ಸದ್ಯ ಈ ಕುತೂಹಲಕ್ಕೆ ತೆರೆ ಬಿದ್ದಿದ್ದು ಬೆಂಕಿಕಡ್ಡಿಗಳನ್ನು ತಯಾರಿಸುವ ದೃಶ್ಯವನ್ನೊಳಗೊಂಡ ವಿಡಿಯೋವೊಂದು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡಲಾರಂಭಿಸಿದೆ.

http://www.suvarnanews.tv/life/this-is-how-match-sticks-made

ಶ್ರೇಯಾಂಕ

ಮತ ನೀಡಿ, ಬಲಪಡಿಸಿ ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಹಂಚಿರಿ.

User Rating: 4.85 ( 2 votes)

ಇವುಗಳೂ ನಿಮಗಿಷ್ಟವಾಗಬಹುದು

ತಾಮ್ರದ ಕೊಡ ಹಾಗೂ ಪ್ಲಾಸ್ಟಿಕ್ ಕೊಡಗಳಲ್ಲಿಯ ವ್ಯತ್ಯಾಸ

ತಾಮ್ರದ ಕೊಡ ಹಾಗೂ ಪ್ಲಾಸ್ಟಿಕ್ ಕೊಡಗಳಲ್ಲಿಯ ವ್ಯತ್ಯಾಸವೇನು…???? ತಾಮ್ರದ ಕೊಡ ಬಾವಿಯಲ್ಲಿ ಇಳಿದಾಗ ಬಾಗಿ ತನ್ನೊಳಗೆ ಪೂರ್ಣ ನೀರು ತುಂಬಿಕೊಂಡು …

Leave a Reply

Your email address will not be published. Required fields are marked *