ಕೆ.ಎಲ್.ನಾಗರಾಜಶಾಸ್ತ್ರಿ (೧೮.೦೪.೧೯೨೬): ಐವತ್ತು ವರ್ಷಗಳಿಂದಲೂ ರಂಗಭೂಮಿಯ ಕಲಾಸೇವೆಯಲ್ಲಿ ನಿರತರಾಗಿದ್ದು ಹಲವಾರು ವೃತ್ತಿ ರಂಗಭೂಮಿಯ ಸಂಸ್ಥೆಗಳಿಗೆ ನಾಟಕ ರಚನೆ, ವಾದ್ಯ ಸಂಗೀತದ …
ಪೂರ್ತಿ ಓದಿ...ಡಾ.ಸರ್.ಎಂ.ವಿಶ್ವೇಶ್ವರಯ್ಯ | Dr. Sir M Vishweshwaraiah
ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಎಂದು ಜನಪ್ರಿಯರಾಗಿದ್ದ ಇವರು, ಭಾರತದ ಗಣ್ಯ ಎಂಜಿನಿಯರರಲ್ಲಿ ಒಬ್ಬರು ಮತ್ತು ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಬಾಲ್ಯ, ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ ವಿಶ್ವೇಶ್ವರಯ್ಯನವರ ತಂದೆ ‘ಶ್ರೀನಿವಾಸ ಶಾಸ್ತ್ರಿ’, ತಾಯಿ ‘ವೆಂಕಾಚಮ್ಮ’. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರು ಜನಿಸಿದ್ದು ಬೆಂಗಳೂರಿನಿಂದ ೪೦ ಮೈಲಿ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದರಾಸು …
ಪೂರ್ತಿ ಓದಿ...