ಮುಖಪುಟ » Tag Archives: ಶಾಸ್ತ್ರ (ಪುಟ 2)

Tag Archives: ಶಾಸ್ತ್ರ

ಕಾಲುಂಗುರ – ಮಹತ್ವ ಮತ್ತು ಲಾಭ

kalungara

ವಿವಾಹಿತ ಸ್ತ್ರೀಯರು ಕಾಲ್ಬೆರಳುಗಳಲ್ಲಿ ಕಾಲುಂಗುರಗಳನ್ನು ಧರಿಸುತ್ತಾರೆ. ಕಾಲುಂಗುರಗಳನ್ನು ಹೆಬ್ಬೆರಳಿನ ಹತ್ತಿರದ ಬೆರಳಿನಲ್ಲಿ ಧರಿಸುತ್ತಾರೆ. ಮಹತ್ವ ಮತ್ತು ಲಾಭ ೧. ಕಾಲುಂಗುರಗಳಿಂದ ಸ್ತ್ರೀಯರಿಗೆ ಸತತವಾಗಿ ಸ್ತ್ರೀಧರ್ಮದ ಅರಿವಾಗುತ್ತದೆ: ಕಾಲುಂಗುರಗಳಿಂದ ಸ್ತ್ರೀಯರಿಗೆ ಸತತವಾಗಿ ತಮ್ಮ ಸ್ತ್ರೀಧರ್ಮ, ಕರ್ತವ್ಯ ಮತ್ತು ನಿಯಮಗಳ ಅರಿವಾಗುತ್ತದೆ. ಇದರಿಂದ ಸ್ತ್ರೀಯರು ಸ್ವೇಚ್ಛಾಚಾರಿಗಳಾಗದೇ ಬಂಧನದಲ್ಲಿರುತ್ತಾರೆ ಮತ್ತು ಧರ್ಮ ಪಾಲನೆ ಮಾಡುತ್ತಾರೆ. ೨. ಕಾಲುಂಗುರಗಳಿಂದ ಸ್ತ್ರೀಯರ ಪ್ರಾಣದೇಹದ ಶುದ್ಧಿಯಾಗುತ್ತದೆ: ಕಾಲುಂಗುರಗಳ ಗೋಲಾಕಾರದಲ್ಲಿ ಬ್ರಹ್ಮಾಂಡದಿಂದ ಬರುವ ಇಚ್ಛಾಲಹರಿಗಳನ್ನು ಗ್ರಹಿಸುವ ಮತ್ತು ಸಂಗ್ರಹಿಸಿಡುವ ಕ್ಷಮತೆಯಿರುವುದರಿಂದ ಇಚ್ಛಾಶಕ್ತಿಯ ಲಹರಿಗಳ ಸ್ಪರ್ಶದಿಂದ ಸ್ತ್ರೀಯರ ಪ್ರಾಣ ದೇಹದ ಶುದ್ಧಿಯಾಗಲು ಸಹಾಯವಾಗುತ್ತದೆ. ೩. ಕಾಲುಂಗುರಗಳ …

ಪೂರ್ತಿ ಓದಿ...

ಮಂಗಳಸೂತ್ರದ ಮಹತ್ವವೇನು?

Importance of Mangalsutra

ಮಂಗಳಸೂತ್ರ ಎಂಬುದು ಒಂದು ಆಭರಣ ಎಂದು ಪರಿಗಣಿಸಿದರೆ ಅದು ತಪ್ಪಾಗುತ್ತದೆ. ಮಂಗಳಸೂತ್ರವನ್ನು ತೊಡುವುದರಿಂದ ಆಕೆಯ ಸೌಂದರ್ಯ ಹೆಚ್ಚುವುದಲ್ಲದೇ ಆಕೆಗೆ ಅದು ಸೌಭಾಗ್ಯದ ಸಂಕೇತ ಕೂಡ. ಶ್ರೀಆದಿಶಂಕರರು ತಮ್ಮ ಸೌಂದರ್ಯಲಹರಿಯಲ್ಲಿ ಅದರ ಪ್ರಾಮುಖ್ಯತೆಗೆ ಒತ್ತುಕೊಟ್ಟಿದ್ದಾರೆ. ಹಿಂದೂ ಸಂಸ್ಕೃತಿಯಲ್ಲಿ ಮಂಗಳಸೂತ್ರಕ್ಕೆ ಬಹಳ ಪ್ರಾಮುಖ್ಯತೆ ಇದೆ. ಅದನ್ನು ತೊಡುವುದು ಗಂಡ-ಹೆಂಡತಿಯ ಸಂಬಂಧವನ್ನು ವೈಭವೀಕರಿಸಲಾಗಿದೆ. ಅದು ಗಂಡನ ಆಯಸ್ಸು ಹೆಚ್ಚಲಿ ಎಂಬ ಆಶಯದ ಸಂಕೇತ. ಮದುವೆಯಲ್ಲಿ ವರ ಅದನ್ನು ಕನ್ಯೆಯ ಕೊರಳಿಗೆ ಕಟ್ಟುತ್ತಾನೆ. ಹಾಗೆ ಕಟ್ಟುವಾಗ ಹೀಗೆಂದು ಪ್ರಮಾಣ ಮಾಡುತ್ತಾನೆ “ನಾನು ಈ ಮಗಳಸೂತ್ರವನ್ನು ಕಟ್ಟುತ್ತಿರುವುದರ ಮೂಲ ಉದ್ಧೇಶ ನೀನು …

ಪೂರ್ತಿ ಓದಿ...