ಸುಜನಾ (ಎಸ್. ನಾರಾಯಣ ಶೆಟ್ಟಿ) (೧೩-೪-೧೯೩೦): ಕಾವ್ಯ, ವಿಮರ್ಶೆ, ಅಧ್ಯಯನ ಮುಂತಾದ ಸೃಜನಾತ್ಮಕ ಸಾಹಿತ್ಯ ಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಸುಜನಾ ನಾಮದ …
ಪೂರ್ತಿ ಓದಿ...ಗೌತಮ ಬುದ್ಧನ ನುಡಿಮುತ್ತುಗಳು
ಗೌತಮ ಬುದ್ಧನ ಅರ್ಥಪೂರ್ಣ ನುಡಿಮುತ್ತುಗಳು.
ಪೂರ್ತಿ ಓದಿ...ಸುಜನಾ (ಎಸ್. ನಾರಾಯಣ ಶೆಟ್ಟಿ) (೧೩-೪-೧೯೩೦): ಕಾವ್ಯ, ವಿಮರ್ಶೆ, ಅಧ್ಯಯನ ಮುಂತಾದ ಸೃಜನಾತ್ಮಕ ಸಾಹಿತ್ಯ ಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಸುಜನಾ ನಾಮದ …
ಪೂರ್ತಿ ಓದಿ...ಗೌತಮ ಬುದ್ಧನ ಅರ್ಥಪೂರ್ಣ ನುಡಿಮುತ್ತುಗಳು.
ಪೂರ್ತಿ ಓದಿ...ಚಾಣಕ್ಯನ ಕಠೋರ ನುಡಿಮುತ್ತುಗಳು ಜೀವನವದ ಸತ್ಯವನ್ನು ಅರಿತು ಮುನ್ನಡೆಯುವಲ್ಲಿ ಸಹಾರಿಯಾಗಿರುತ್ತದೆ.
ಪೂರ್ತಿ ಓದಿ...ಗೌತಮ್ ಬುದ್ಧ, ಚಾಣುಕ್ಯ
ಪೂರ್ತಿ ಓದಿ...ಶ್ರೀ ಪುರಂದರದಾಸಾರ್ಯರ ಮೂರ್ಖರಾದರು ಲೋಕದೊಳಗೆ ಎಂಬ ಹಾಡಿನ ಪಲ್ಲವಿಯ ಮತ್ತು ಮೊದಲ ನುಡಿಯ ಅರ್ಥವನ್ನು ಹಿಂದಿನ ಲೇಖನದಲ್ಲಿ ಅನುಸಂಧಾನ ಮಾಡಿದೆವು. ಈಗ ಎರಡನೆಯ ಪದ್ಯದ ಅರ್ಥ. ಮೂರ್ಖರಾದರು ಇವರು ಲೋಕದೊಳಗೆಲ್ಲಾ ಏಕದೈವವ ಬಿಟ್ಟು ಕಾಕು ದೈವವ ಭಜಿಸಿ ।। ಪ ।। ಹಡೆದ ಮಕ್ಕಳ ಮಾರಿ ಒಡಲ ಹೊರೆವವ ಮೂರ್ಖ ಮಡದಿ ಹುಟ್ಟಿದ ಮನೆಯೊಳಿರುವವನು ಮೂರ್ಖ ಬಡತನವು ಬಂದಾಗ ಬೈದುಕೊಳ್ಳುವವ ಮೂರ್ಖ ದೃಢಭಕ್ತಿಯಿಲ್ಲದವ ಕಡುಮೂರ್ಖನಯ್ಯ ।। ೨ ।। ಹಡೆದ ಮಕ್ಕಳ ಮಾರಿ ಒಡಲ ಹೊರೆವವ ಮೂರ್ಖ ಹಿಂದಿನ ನಾಲ್ಕು ಸಾಲುಗಳಲ್ಲಿ ಪರಮಾತ್ಮನನ್ನು ತಿಳಿಯದ …
ಪೂರ್ತಿ ಓದಿ...ಆ ಊರಿನ ಹೆಸರು ರಾಂಪುರ. ವನವಾಸದ ಸಂದರ್ಭದಲ್ಲಿ ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣರು ಇಲ್ಲಿ ಒಂದು ದಿನ ತಂಗಿದ್ದರೆಂದೂ, ಅದೇ ಕಾರಣಕ್ಕೆ ಈ ಊರಿಗೆ ರಾಮಪುರ ಎಂಬ ಹೆಸರು ಬಂತೆಂದೂ, ಕಾಲಕ್ರಮೇಣ ಜನರ ಆಡು ಭಾಷೆಯಲ್ಲಿ ಅದು ರಾಂಪುರ ಎಂದಾಯಿತೆಂದೂ ಜನ ಈಗಲೂ ಮಾತಾಡುತ್ತಾರೆ. ಊರ ಮುಂದಿರುವ ಈಶ್ವರನ ದೇವಾಲಯ ತೋರಿಸಿ, ಇಲ್ಲಿ ಶ್ರೀರಾಮಚಂದ್ರ ಶಿವನನ್ನು ಪೂಜಿಸಿದನಂತೆ ಎಂದು ಇನ್ನೊಂದು ಕತೆಯನ್ನು ಹೇಳುತ್ತಾರೆ. ಈಗ ಹೇಳಲಿರುವ ಕಥೆ ಅದೆಷ್ಟೋ ವರ್ಷಗಳ ಹಿಂದೆ ನಡೆದದ್ದು. ಅಂದರೆ, ರಾಜರ ಆಡಳಿತವಿತ್ತಲ್ಲ? ಆಗ ನಡೆದದ್ದು. ರಾಂಪುರದಲ್ಲಿ ಆಗ ಒಬ್ಬ ಭಿಕ್ಷುಕನಿದ್ದ. …
ಪೂರ್ತಿ ಓದಿ...ಅಲೆಮಾರಿಗಳ ‘ಬುಡ್ಗನಾದ’: ಜಾನಪದ ಕಲೆಯನ್ನು ರಕ್ತಗತವಾಗಿ ಅಳವಡಿಸಿಕೊಂಡಿರುವ ಅಲೆಮಾರಿ, ಬುಡಕಟ್ಟುಗಳು ದೇಶದಲ್ಲಿ 612ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು 15 ಕೋಟಿಗೂ ಮೀರಿದ ಜನಸಂಖ್ಯೆ ಹೊಂದಿವೆ. ಇವರು ನಿರಕ್ಷರಿಗಳಾಗಿ ಸಾಮಾಜಿಕವಾಗಿ ತಿರಸ್ಕೃತರಾದರೂ ಸಾಂಸ್ಕೃತಿಕವಾಗಿ ಸೊರಗಿದವರಲ್ಲ. ಅವುಗಳಲ್ಲಿ ಬುಡ್ಗಜಂಗಮ, ಲಂಬಾಣಿ, ಬುಡಬುಡಿಕೆ ಮುಂತಾದವರ ಜೀವನಶ್ರದ್ಧೆ, ಬದ್ಧತೆ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸೊಬಗನ್ನು ಸೂಸುವ ನಾಟಕಗಳು ಈಚೆಗಷ್ಟೆ ಬರುತ್ತಿವೆ. ಒಕ್ಕೂಟ ವ್ಯವಸ್ಥೆಯ ನಿಜವಾದ ವಾರಸುದಾರರೆನಿಸುವ ಅಲೆಮಾರಿ ಬುಡ್ಗಜಂಗಮ ಸಮುದಾಯದ ಬದುಕನ್ನೇ ಕೇಂದ್ರವಾಗುಳ್ಳ ‘ಬುಡ್ಗನಾದ’ ನಾಟಕವನ್ನು, ಅದೇ ಸಮುದಾಯದ ಬಾಲಗುರುಮೂರ್ತಿ ರಚಿಸಿ ಸುರೇಶ ವರ್ತೂರು ನಿರ್ದೇಶಿಸಿ ರವೀಂದ್ರ ಕಲಾಕ್ಷೇತ್ರದಲ್ಲಿ ಈಚೆಗೆ ಪ್ರಯೋಗಿಸಲಾಯಿತು. …
ಪೂರ್ತಿ ಓದಿ...ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ …
ಪೂರ್ತಿ ಓದಿ...ಜೀವನ: ನಾಟಕ ರತ್ನಾಕರ ಮಾಸ್ಟರ್ ಹಿರಣ್ಣಯ್ಯನವರು ಫೆಬ್ರವರಿ ೧೫, ೧೯೩೪ರಂದು ಮೈಸೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. ೧೯೫೨ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದರು. ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬವನ್ನು ಅಲ್ಲಿಗೆ ಕೊಂಡೊಯ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ …
ಪೂರ್ತಿ ಓದಿ...ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಯಮುನಾ ಮೂರ್ತಿ ಅವರದ್ದು ಪ್ರಸಿದ್ಧ ಹೆಸರು. ಆಕಾಶವಾಣಿಯಲ್ಲಿ ನಿರ್ವಹಿಸಿದ್ದ ಹಿರಿಯ ಸೇವೆಯ ಜೊತೆಗೆ ನಾಟ್ಯರಂಗ, ರಂಗಭೂಮಿ, ಕಿರುತೆರೆ, ಸಿನಿಮಾ, ಬರವಣಿಗೆ ಹೀಗೆ ಯಮುನಾ ಮೂರ್ತಿ ಅವರು ಸಾಂಸ್ಕೃತಿಕ ಲೋಕದಲ್ಲಿ ಮೂಡಿಸಿರುವ ಕ್ರಿಯಾಶೀಲತೆಯ ಛಾಪು ಹಿರಿದಾದದ್ದು. ಯಮುನಾ ಮೂರ್ತಿಯವರು ಮಾರ್ಚ್ 8, 1933ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಸಾಂಗ್ಲಿ ಪಾಂಡುರಂಗರಾವ್ ಮತ್ತು ತಾಯಿ ವೆಂಕಮ್ಮನವರು. ಯಮುನಾ ಮೂರ್ತಿಯವರು ತಮ್ಮ ಏಳನೆಯ ವಯಸ್ಸಿನಲ್ಲಿಯೇ ಭರತ ನಾಟ್ಯವನ್ನೂ, ಹತ್ತನೆಯ ವಯಸ್ಸಿನಲ್ಲೇ ಕಥಕ್ಕಳಿ ನೃತ್ಯವನ್ನೂ ಅಭ್ಯಸಿಸತೊಡಗಿದರು. ಮುಂದೆ ಅವರು ಹಲವಾರು ನೃತ್ಯ ಪ್ರದರ್ಶನಗಳನ್ನು ನೀಡಿದರು. ಓದಿನಲ್ಲೂ …
ಪೂರ್ತಿ ಓದಿ...ಸೊಬಗು: ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್
ಕನ್ನಡವೆಂಬ ನಾಡಿನಲ್ಲಿ, ನುಡಿಯಲ್ಲಿ ಕನ್ನಡವೆಂಬ ಜನಪದವು ಹುಟ್ಟಿ ಅದು ಪ್ರಪಂಚದಲ್ಲಿ ಸೇರಿಕೊಂಡಿದ್ದರೂ ತನ್ನ ನಿಬ್ಬರ/ವಿಶೇಶವನ್ನು ದಿನವೂ ನಮ್ಮ ತಾಣ (ನಮ್ಮ ಕನ್ನಡ ನಾಡು) ತಿಳಿಯಪಡಿಸುತ್ತಿದೆ.
ಕನ್ನಡವೆಂಬ ನಾಡು ನುಡಿಬಲ, ಜನಪದಬಲ ಹೀಗೆ ತನ್ನ ಈ ಮೂರು ಬಲಗಳಿಂದ ವಿಶೇಶತೆಯನ್ನು ಪಡೆದು ಜಗತ್ತಿಗೆ ತಿಳಿಸುತ್ತಿದೆ.