ಹಣಕಾಸಿನ ಸಮಸ್ಯೆ

ನಿಮಗೆ ಹಣಕಾಸಿನ ಸಮಸ್ಯೆ ಇದ್ರೆ ಇಲ್ಲಿಗೆ ಭೇಟಿ ಕೊಡಿ

ಬೆಂಗಳೂರು ನಿಂದ ಸಮೀಪ 80 ಕಿಲೋಮೀಟರ್ ದೂರದಲ್ಲಿ ಇರುವ ದೇವರಾಯನ ದುರ್ಗಾ ಅದ್ಭುತವಾದ ತಾಣ, ಇಲ್ಲಿ ನೆಲೆಸಿರುವ ಸಾಕ್ಷಾತ್ ಲಕ್ಷ್ಮಿ ನರಸಿಂಹ ಸ್ವಾಮಿ ದರ್ಶನ ಪಡೆದರೆ ಮಾಡಿದ ಪಾಪಗಳು ಕಳೆಯುತ್ತದೆ, ಸಾವಿರ ವರ್ಷಗಳ ಇತಿಹಾಸ ಇರುವ ಈ ದೇಗುಲಕ್ಕೆ ನಿತ್ಯ ನೂರಾರು ಜನ ವಿಶೇಷ ದಿನದಲ್ಲಿ ಸಾವಿರಾರು ಜನ ಭೇಟಿ ನೀಡುತ್ತಾರೆ, ಮಕ್ಕಳಾಗದ ದಂಪತಿಗಳು ಇಲ್ಲಿಗೆ ಬಂದು ಹೋದಮೇಲೆ ಮಕ್ಕಳಾಗಿದೆ, ಇದು ವೈದ್ಯ ಲೋಕಕ್ಕೂ ಸವಾಲ್ ಆಗಿ ಆಗಿದೆ.


ಭಕ್ತಿಯಿಂದ ಬೇಡಿದವರಿಗೆ ಲಕ್ಷ್ಮಿ ನರಸಿಂಹ ಆರೋಗ್ಯ, ವಿದ್ಯೆ, ಧನ, ಸಂಪತ್ತು ಕರುಣಿಸಿದ್ದಾನೆ. ಇದಕ್ಕೆ ಸಾವಿರಾರು ಉದಾಹರಣೆಗಳು ಇದೆ,  ತಮ್ಮ ವ್ಯವಹಾರ, ಉದ್ಯೋಗ, ಶುರು ಮಾಡೋ ಮೊದಲು ಲಕ್ಷ್ಮಿ ನರಸಿಂಹನ ದರ್ಶನ ಆಶೀರ್ವಾದ ಪಡೆದು ನಂತರ ಶುರು ಮಾಡಿದರೆ ಶುಭಾರಂಭ ಸಿಗುವುದು ನಿಶ್ಚಿತ.


ಚಾರಣ ಪ್ರಿಯರಿಗೆ ಈ ತಾಣ ಅದ್ಭುತವಾಗಿದೆ, ಕುಂಬಿ ಬೆಟ್ಟ ಹತ್ತಿ ಶ್ರೀ ಭೋಗ ನರಸಿಂಹನ ದರ್ಶನ ಪಡೆದರೆ ಜೀವನ ಪಾವನ. ಪ್ರತಿ ನಿತ್ಯ ದೇಗುಲದಲ್ಲಿ ಮುಜರಾಯಿ ಇಲಾಖೆಯಿಂದ ಅನ್ನ ಸಂತರ್ಪನೆ ಸಹ ಇರುತ್ತದೆ.

ಬೆಂಗಳೂರಿನಿಂದ ತುಮಕೂರು ಟೋಲ್ ರಸ್ತೆ ಮುಖಾಂತರ ಫ್ಲೈಓವರ್  ಕೆಳಗೆ ಬಲ ತಿರುವು ಪಡೆದು ಉಡಿಗೆರೆ ಮಾರ್ಗವಾಗಿ ಚಲಿಸಿ ಬೆಟ್ಟಕ್ಕೆ ಎಡಬದಿ ಸಿಗುವ ದಾರಿಯನು ಅನುಸರಿಸಿದರೆ ಸಿಗುವುದು  ದೇವರಾಯನ ದುರ್ಗಾ. ಇಲ್ಲಿ ಬೆಟ್ಟದ ಮೇಲೆ ನೋಡಲು ದೇವಸ್ಥಾನ, ಗುಡ್ಡದ ಮೆಲೊಂದು ಕಲ್ಲಿನ ಮಂಟಪ ಆಗು ಕಣ್ಣಿಗ ಮನೊಹರ ನೋಟ ಸಿಗುತ್ತದೆ. ನಂತರ ಬೆಟ್ಟವನ್ನು ಇಳಿದು ಮುಂದೆ ಚೆಲಿಸಲು ಸಿಗುವುದು ನಾಮದ ಚಿಲುಮೆ.

ನಿಮಗೆ ಹಣಕಾಸಿನ ಸಮಸ್ಯೆ ಇದ್ರೆ ಇಲ್ಲಿಗೆ ಭೇಟಿ ಕೊಡಿ

ಇವುಗಳೂ ನಿಮಗಿಷ್ಟವಾಗಬಹುದು

ಶಬರಿ ಕೇಳುತ್ತಾಳೆ

ರಾವಣನನ್ನು ಸಂಹಾರ ಮಾಡುವ ನೆಪದಿಂದಲಾದರೂ ನೀನು ಇಲ್ಲಿಗೆ ಬಂದೆಯಲ್ಲ, ಇಲ್ಲ ಅಂದರೆ ಎಲ್ಲಿ ಬರುತ್ತಿದ್ದೆ ಸ್ವಾಮಿ? ಶ್ರೀರಾಮ ಸ್ವಲ್ಪ ಗಂಭೀರ …

Leave a Reply

Your email address will not be published. Required fields are marked *