ನಿಮ್ಮ ದೈನಂದಿನ ರಾಶಿ ಭವಿಷ್ಯ 26-10-2018

ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ ,ಉದ್ಯೋಗ, ಹಣಕಾಸು, ದಾಂಪತ್ಯ ಕಲಹ,ವಿದೇಶ ಪ್ರಯಾಣ,ಮದುವೆಯ ಸಾಲಾವಳಿ,ಇನ್ನು ಮುಂತಾದ (ಎಷ್ಟೋ ಕಡೆ ನೀವು ಕರೆ ನೀಡಿ ನಿಮ್ಮ ಸಮಸ್ಯೆಗೆ ಸೂಕ್ತವಾಗಿ ಪರಿಹಾರ ಸಿಗದೆ ಮೋಸ ಹೋಗಿದ್ದೇ ಆದಲ್ಲಿ ಒಮ್ಮೆ ಕರೆ ನೀಡಿ) ನಿಮ್ಮ ಗುಪ್ತ ಸಮಸ್ಯೆಗಳಿಗೆ ಕೇವಲ ಐದು(5) ದಿನಗಳಲ್ಲಿ ಶಾಶ್ವತ ಪರಿಹಾರ

ಮೇಷ

ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ. ನೀವು ಜನರು ನಿಮ್ಮಿಂದ ಏನು ಬಯಸುತ್ತಾರೆಂದು ನಿಖರವಾಗಿ ತಿಳಿದಿರುವಂತೆ ತೋರುತ್ತದೆ -ಆದರೆ ಇಂದು ನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ.ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು.ಅವರನ್ನು ತಿದ್ದುವುದು, ತೀಡುವುದು, ನಮಗೆ ಬೇಕಾಗಿರುವ ಹಾಗೆ ಪರಿವರ್ತಿಸಿಕೊಳ್ಳುವುದು, ನಮ್ಮನ್ನೇ ಪರಿವರ್ತಿಸಿಕೊಂಡಂತೆ. ಈ ಕಲೆಗಾರಿಕೆ ಸಿದ್ಧಿಸಬೇಕಿದ್ದರೆ ನಿಮ್ಮಲ್ಲಿ ಆ ಇಚ್ಛಾಶಕ್ತಿ ಇರಬೇಕು,ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ

ವೃಷಭ

ನಂಬಿದ ಜನರು ಕೈಕೊಡುತ್ತಿದ್ದಾರೆ ಎಂದು ಬೇಸರಿಸುವುದರಲ್ಲಿ ಅರ್ಥವಿಲ್ಲ. ಬೇವು ಬಿತ್ತಿ ಮಾವು ಪಡೆಯಲು ಸಾಧ್ಯವಿಲ್ಲನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ. ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು ತರುವುದು.ವೃತ್ತಿಪರ ಅಂಶಗಳಿಂದ ನಿಮ್ಮ ಪ್ರಸ್ತುತ ನಿವಾಸವನ್ನು ನೀವು ಬದಲಿಸಬಹುದು.ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.

ಮಿಥುನ

ನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ರಾಜಕೀಯ ಚಟುವಟಿಕೆಗಳನ್ನು ಉತ್ತಮವಾಗಿಸಲು ಸಂಘಟನೆಯೊಂದೇ ಸಾಲದು. ಮಾತು ಮುತ್ತಾಗಲಿಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಕಹಿ ಸತ್ಯ ನಿಮಗೆ ಗೊತ್ತಾಗುವ ಹೊತ್ತಿಗೆ ಅಧಿಕ ಹಣವನ್ನು ಕಳೆದುಕೊಳ್ಳುವಿರಿ.ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.

ಕರ್ಕಾಟಕ

ನಿಮ್ಮ ಕೋಪತಾಪಗಳನ್ನು ಬದಿಗಿಟ್ಟು ಅನ್ಯರೊಡನೆ ಬೆರೆತಲ್ಲಿ ಅತ್ಯಂತ ಸಂತಸದ ದಿನವನ್ನಾಗಿಸಿಕೊಳ್ಳಬಹುದು ಮತ್ತು ಹಮ್ಮಿಕೊಂಡ .ಯಾವುದಾದರೂ ಸೃಜನಾತ್ಮಕ ಕೆಲಸದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಸೋಮಾರಿಯಾಗಿ ಕುಳಿತುಕೊಳ್ಳುವ ನಿಮ್ಮ ಅಭ್ಯಾಸ ಮಾನಸಿಕ ಶಾಂತಿಗೆ ಮಾರಣಾಂತಿಕವಾಗಬಹುದು.ಅತಿ ಶೀಘ್ರದಲ್ಲಿ ನಿಮ್ಮ ಜೀವನದಲ್ಲಿ ನೀವು ಕಷ್ಟ ಅನುಭವಿಸಿದ ದಾರಿಯನ್ನು ಮರೆತು ಸುಖದ ದಾರಿಯಲ್ಲಿ ಹೋಗುವಿರಿ.ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.

ಸಿಂಹ

ನಗು ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರವಾದ್ದರಿಂದ ನಕ್ಕುಬಿಡಿ. ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾ.ನಿಮ್ಮ ಮೇಲಧಿಕಾರಿಗಳ ಇಲ್ಲವೆ ಮನೆಯ ಹಿರಿಯರ ಒಲುಮೆ ಹೇಗೆ ಗಳಿಸಿಕೊಳ್ಳಬೇಕೆಂದು ನಿಮಗೆ ಪ್ರತ್ಯೇಕವಾಗಿ ಹೇಳಿಕೊಡುವ ಅವಶ್ಯಕತೆಯಿಲ್ಲ.ಸೃಷ್ಟಿಯಾಗುತ್ತದೆ.ನಿಮ್ಮ ತಾಯಿ ಕಡೆ ಇರುವಂಥ ಬಂಧುಗಳಿಂದ ನಿಮಗೆ ತೊಂದರೆ ಉಂಟಾಗಬಹುದು.ನೀವು ಪಾಪ ಕಾರ್ಯ ಮಾಡುವುದಿಲ್ಲ ಆಸಕ್ತಿ ತೋರುವುದರಿಂದ ಕೆಟ್ಟ ಹೆಸರು ಪಡೆಯುವಿರಿ.ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ ಪ್ರೀತಿಸುವಿರಿ.

ಕನ್ಯಾ

ಬಾಳಸಂಗಾತಿಯ ಜೊತೆಯಲ್ಲಿನ ಒಂದು ಸುತ್ತಾಟ ನಿಮ್ಮ ಮನಸ್ಸಿನ ಭಾವನೆಗಳು ಬದಲಾಗಲು ಸಹಕಾರಿಯಾಗುವುದುಜನರನ್ನು ನಿಮ್ಮಿಷ್ಟದಂತೆ ನಡೆದುಕೊಳ್ಳುವಂತೆ ಒತ್ತಾಯಿಸಬೇಡಿ. ಇತರರ ಬಯಕೆ ಮತ್ತು ಆಸಕ್ತಿಯ ಬಗ್ಗೆ ಯೋಚಿಸಿದಲ್ಲಿ ನಿಮಗೆ ಅನಿಯಮಿತ ಸಂತೋಷ ಬರುತ್ತದೆ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ನಮ್ಮ ಸುತ್ತಲಿನವರೇ, ಪ್ರೀತಿ ತೋರಿಸುವ ಸೋಗು ಹಾಕಿಕೊಂಡವರೇ ಅಡ್ಡಗಾಲು ಹಾಕುತ್ತಿರುತ್ತಾರೆ.ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು.

ತುಲಾ

ಕೆಲಸ ಸಾಧನೆಗಾಗಿ ಹಲವು ಪ್ರಮುಖರನ್ನು ಭೇಟಿ ಮಾಡಬೇಕಾಗುವುದುನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತವಾಗಿ ವಿದೇಶ ಯಾತ್ರೆಯ ಸಂಭವವಿದೆ. ಜೀರ್ಣಾಂಗದ ಸಮಸ್ಯೆಯು ಆಗಾಗ ಕಾಡಲಿದೆ. ಕಾಳಜಿ ವಹಿಸಬೇಕುನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಜಯಶಾಲಿಗಳಾಗಿ.

ವೃಶ್ಚಿಕ
ಜೀವನದಲ್ಲಿ ಕಷ್ಟ ಸುಖಗಳು ಬೆಳಕು ಕತ್ತಲೆಯಂತೆ. ಕತ್ತಲು ಕಳೆದು ಬೆಳಕು ಹರಿವಂತೆ ಸದ್ಯದ ಕಷ್ಟಗಳು ಕರಗಿ ಬೆಳಕೆಂಬ ಸುಖದ ಜೀವನವು ನಿಮ್ಮ ಪಾಲಿಗಿದೆ. ಚಿಂತಿಸದಿರಿನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ ಮತ್ತು ನೀವು ಇದನ್ನು ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಬಳಸಬೇಕು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಸಂಬಂಧಿಗಳಿದ್ದಲ್ಲಿ ಸಣ್ಣ ಪ್ರಯಾಣ ನಿಮ್ಮ ದೈನಂದಿನ ಒತ್ತಡದ ಜೀವನದಿಂದ ನಿಮಗೆ ಸುಖ ಮತ್ತು ವಿಶ್ರಾಂತಿಯನ್ನು ತರುತ್ತದೆ ಇತರರ ಹಸ್ತಕ್ಷೇಪ ವ್ಯಾಜ್ಯವುಂಟುಮಾಡುತ್ತದೆಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ.

ಧನು

ಅತ್ಯಂತ ಚುರುಕುತನದಿಂದ ಇದ್ದ ನೀವು ಆಲಸ್ಯತನ ತೋರುವುದರಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನು ಅನುಭವಿಸಬೇಕಾಗುವುದುನಿಮ್ಮ ಹೆಂಡತಿಯ ಜೊತೆ ಕುಟುಂಬದ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಮ್ಮನ್ನು ನೀವೇ ಒಂದು ಪ್ರೀತಿಯ ಪೋಷಿಸುವ ಜೋಡಿಯೆನ್ನುವುದನ್ನು ಪುನಃ ಕಂಡುಹಿಡಿಯಲು ಸ್ವಲ್ಪ ಸಮಯ ಖರ್ಚು ಮಾಡಿ. ನಿಮ್ಮ ಮಕ್ಕಳೂ ಕೂಡ ಮನೆಯಲ್ಲಿನ ಶಾಂತಿ ಸಾಮರಸ್ಯದ ವಾತಾವರಣವನ್ನು ಆವಾಹಿಸಿಕೊಳ್ಳುತ್ತಾರೆಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ

ಮಕರ

ಟೀಕಿಸುವಂತಹ ಜನರ ಕುರಿತು ಆತಂಕ ಪಡಬೇಕಾಗಿಲ್ಲ. ನಿಮ್ಮ ಸುತ್ತಮುತ್ತಲ ಜನರೇ ನಿಮ್ಮನ್ನು ಅಡ್ಡಹಾದಿಗೆ ಎಳೆಯುತ್ತಿರುವರು.ಹೆಚ್ಚಿನ ಕ್ಯಾಲೊರಿ ಆಹಾರವನ್ನು ತಪ್ಪಿಸಿ ಮತ್ತು ನಿಮ್ಮ ವ್ಯಾಯಾಮವನ್ನು ತಪ್ಪದೆ ಮಾಡಿ. ಇದು ಮತ್ತೊಂದು ಚೈತನ್ಯದಾಯಕ ದಿನವಾಗಿರುತ್ತದೆ ಮತ್ತು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ನಿಮ್ಮ ಕುಟುಂಬಕ್ಕೆ ಸೂಕ್ತ ಸಮಯ ನೀಡಿ.ವಿದ್ಯಾರ್ಥಿಗಳಿಗೆ ಶುಭವಾರ್ತೆ ಇರುತ್ತದೆ. ನಿರುದ್ಯೋಗಿಗಳಿಗೆ ನಿರುತ್ಸಾಹ ಇರುತ್ತದೆ.ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು.

ಕುಂಭ

ಒಂದು ದೊಡ್ಡದಾದ ಯೋಜನೆಯೊಂದು ನಿಮ್ಮ ಬುದ್ಧಿ ಕೌಶಲ್ಯಕ್ಕೆ ಎದುರಾಗುವುದುಮೋಜಿಗಾಗಿ ಹೊರಹೋಗುವವರಿಗೆ ಸಂತೋಷ ಮತ್ತು ಆನಂದವನ್ನು ಹಂಚಿಕೊಳ್ಳಿ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ ಶಾಂತಿಯನ್ನು ಹಾಳು ಮಾಡಬಹುದು. ವ್ಯಾಪಾರ, ವ್ಯವಹಾರಗಳು ಹಂತ ಹಂತವಾಗಿ ಲಾಭಕರವಾದಾವು.ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.

ಮೀನ

ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರುವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು.

ಇವುಗಳೂ ನಿಮಗಿಷ್ಟವಾಗಬಹುದು

ಶಬರಿ ಕೇಳುತ್ತಾಳೆ

ರಾವಣನನ್ನು ಸಂಹಾರ ಮಾಡುವ ನೆಪದಿಂದಲಾದರೂ ನೀನು ಇಲ್ಲಿಗೆ ಬಂದೆಯಲ್ಲ, ಇಲ್ಲ ಅಂದರೆ ಎಲ್ಲಿ ಬರುತ್ತಿದ್ದೆ ಸ್ವಾಮಿ? ಶ್ರೀರಾಮ ಸ್ವಲ್ಪ ಗಂಭೀರ …

Leave a Reply

Your email address will not be published. Required fields are marked *