ಆಪತ್ಕಾಲದಲ್ಲಿ ಜೀವರಕ್ಷಕ ಪಾತ್ರವನ್ನು ವಹಿಸುವ ರಕ್ತದ ನೀಡುವಿಕೆಗೆ ಸಂಬಂಧಿಸಿದಂತೆ ಜನಸಾಮಾನ್ಯರಲ್ಲಿ ಹಾಗೂ ಯುವ ಸಮುದಾಯದಲ್ಲಿ ಸೂಕ್ತ ಅರಿವನ್ನು ಮೂಡಿಸುವ ಸದುದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ಈ ದಿನದ ವಿಶೇಷವಾಗಿ ನಾವಿಂದು ಬ್ಲಡ್ ಬ್ಯಾಂಕ್ ಯಾವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ ಹಾಗೂ ರಕ್ತದಾನ ಮಾಡುವ ಸಂದರ್ಭದಲ್ಲಿ ಅನುಸರಿಸಲಾಗುವ ವಿಧಾನಗಳ ಕುರಿತಾಗಿ ತಯಾರಿಸಿರುವ ಒಂದು ವಿಶೇಷ ವಿಡಿಯೋವನ್ನು ಇಲ್ಲಿ ಪ್ರಸ್ತುತಪಡಿಸುತ್ತಿದ್ದೇವೆ.
https://www.udayavani.com/kannada/video/how-donate-blood-special-video
ಶ್ರೇಯಾಂಕ
ಮತ ನೀಡಿ, ಬಲಪಡಿಸಿ ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಹಂಚಿರಿ.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು