ಶ್ಲೋಕ – 42
ಯಾಮಿಮಾಂ ಪುಷ್ಪಿತಾಂ ವಾಚಂ ಪ್ರವದಂತ್ಯವಿಪಶ್ಚಿತಃ ।
ವೇದವಾದರತಾಃ ಪಾರ್ಥ ನಾನ್ಯದಸ್ತೀತಿ ವಾದಿನಃ ॥೪೨॥
ಯಾಮ್ ಇಮಾಮ್ ಪುಷ್ಪಿತಾಮ್ ವಾಚಮ್ ಪ್ರವದಂತಿ ಅವಿಪಶ್ಚಿತಃ ವೇದವಾದರತಾಃ ಪಾರ್ಥ ನ ಅನ್ಯತ್ ಅಸ್ತಿ ಇತಿ ವಾದಿನಃ – -ಓ ಪಾರ್ಥ, ಅರೆಬರೆ ತಿಳಿದವರು ಹೇಳುತ್ತಾರೆ: ಈ ವೇದವಾಣಿ ಸ್ವರ್ಗವೆಂಬ ಹೂಬಿಡುವ ಬಳ್ಳಿ. ಹುಟ್ಟು, ಕರ್ಮದ ಕಟ್ಟುಗಳ ಸಂಸಾರವೆ ಇದರ ಹಣ್ಣು.