ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 43

ಕಾಮಾತ್ಮಾನಃ ಸ್ವರ್ಗಪರಾ ಜನ್ಮಕರ್ಮಫಲಪ್ರದಾಮ್ ।
ಕ್ರಿಯಾವಿಶೇಷಬಹುಲಾಂ ಭೋಗೈಶ್ವರ್ಯಗತಿಂ ಪ್ರತಿ ॥೪೩॥

ಕಾಮ ಆತ್ಮಾನಃ ಸ್ವರ್ಗ ಪರಾಃ ಜನ್ಮ ಕರ್ಮ ಫಲ ಪ್ರದಾಮ್ ಕ್ರಿಯಾ ವಿಶೇಷ ಬಹುಲಾಮ್ ಭೋಗ ಐಶ್ವರ್ಯ ಗತಿಮ್ ಪ್ರತಿ – ಐಷಾರಾಮದ ಐಸಿರಿಯ ಬದುಕಿಗಾಗಿ ಅದರ ತುಂಬ ಬಗೆ ಬಗೆಯ ಕರ್ಮ ಕಲಾಪಗಳು. ಅವರು ವೇದದ ಹೊರನೋಟದ ಅರ್ಥದಲ್ಲೇ ನಿಂತುಬಿಡುವರು. [ವೇದದಲ್ಲಿ ವಿವಾದ ಬೆಳೆಸುವವರು, ಅಥವಾ ಅರ್ಥವನ್ನರಿಯದೆ ಬರಿದೆ ಉರು ಹೊಡೆಯುವವರು] ಅದರಾಚೆ ಏನೂ ಇಲ್ಲ ಎನ್ನುವವರು. ಬಗೆಯಲ್ಲಿ ಆಸೆ ತುಂಬಿ ಸ್ವರ್ಗದ ಕನಸು ಕಾಣುವವರು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *