ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 03

ಶ್ಲೋಕ – 15

ಕರ್ಮ ಬ್ರಹ್ಮೋದ್ಭವಂ ವಿದ್ಧಿ ಬ್ರಹ್ಮಾಕ್ಷರಸಮುದ್ಭವಮ್ ।
ತಸ್ಮಾತ್ ಸರ್ವಗತಂ ಬ್ರಹ್ಮ ನಿತ್ಯಂ ಯಜ್ಞೇ ಪ್ರತಿಷ್ಠಿತಮ್ ॥೧೫॥

ಕರ್ಮ ಬ್ರಹ್ಮಉದ್ಭವಮ್ ವಿದ್ಧಿ ಬ್ರಹ್ಮ ಅಕ್ಷರ ಸಮುದ್ಭವಮ್ ತಸ್ಮಾತ್ ಸರ್ವ ಗತಮ್ ಬ್ರಹ್ಮ ನಿತ್ಯಮ್ ಯಜ್ಞೇ ಪ್ರತಿಷ್ಠಿತಮ್ – ಕರ್ಮದ ನಿಷ್ಪತ್ತಿ ಭಗವಂತನಿಂದ; ಭಗವಂತನ ಅಭಿವ್ಯಕ್ತಿ- ವೇದಾಕ್ಷರದಿಂದ. ಆದ್ದರಿಂದ ಎಲ್ಲೆಡೆಯಿರುವ ಭಗವಂತ ಸದಾ ಯಜ್ಞದಲ್ಲಿ ನೆಲೆಸಿದ್ದಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *