ಶ್ಲೋಕ – 22
ನ ಮೇ ಪಾರ್ಥಾಸ್ತಿ ಕರ್ತವ್ಯಂ ತ್ರಿಷು ಲೋಕೇಷು ಕಿಂಚನ ।
ನಾನವಾಪ್ತಮವಾಪ್ತವ್ಯಂ ವರ್ತ ಏವ ಚ ಕರ್ಮಣಿ ॥೨೨॥
ನ ಮೇ ಪ್ರಾರ್ಥ ಅಸ್ತಿ ಕರ್ತವ್ಯಮ್ ತ್ರಿಷು ಲೋಕೇಷು ಕಿಂಚನ
ನ ಅನವಾಪ್ತಮ್ ಅವಾಪ್ತವ್ಯಮ್ ವರ್ತೇ ಏವ ಚ ಕರ್ಮಣಿ –ಪಾರ್ಥ, ಮೂರು ಲೋಕಗಳಲ್ಲು ನಾನು ಮಾಡಬೇಕಾದ್ದು ಏನೂ ಇಲ್ಲ. ಪಡೆಯದೇ ಇದ್ದು ಪಡೆಯಬೇಕಾದ್ದು ಇಲ್ಲ.ಆದರೂ ನಾನು ಕರ್ಮದಲ್ಲಿ ತೊಡಗಿದ್ದೇನೆ.