ಶ್ಲೋಕ – 02
ಭಗವಾನುವಾಚ ।
ಸಂನ್ಯಾಸಃ ಕರ್ಮಯೋಗಶ್ಚ ನಿಃಶ್ರೇಯಸಕರಾವುಭೌ ।
ತಯೋಸ್ತು ಕರ್ಮಸಂನ್ಯಾಸಾತ್ ಕರ್ಮಯೋಗೋ ವಿಶಿಷ್ಯತೇ ॥೨॥
ಭಗವಾನುವಾಚ- ಭಗವಂತ ಹೇಳಿದನು
ಸಂನ್ಯಾಸಃ ಕರ್ಮಯೋಗಃ ಚ ನಿಃಶ್ರೇಯಸ ಕರೌ ಉಭೌ ।
ತಯೋಃ ತು ಕರ್ಮ ಸಂನ್ಯಾಸಾತ್ ಕರ್ಮಯೋಗಃ ವಿಶಿಷ್ಯತೇ — ಕರ್ಮಸಂನ್ಯಾಸ ಮತ್ತು ಕರ್ಮಯೋಗ ಎರಡೂ ಒಳಿತಿನ ದಾರಿಗಳೆ. ಅವುಗಳಲ್ಲಿ ಕರ್ಮಸಂನ್ಯಾಸಕ್ಕಿಂತ ಕರ್ಮಯೋಗ ಮಿಗಿಲು.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು