ಹಬ್ಬಗಳು

ನಾಗರಪಂಚಮಿ ಆಚರಣೆ ಮತ್ತು ಮಹತ್ವ

ಅನಂತಂ ವಾಸುಕಿಂ ಶೇಷಂಪದ್ಮನಾಭಂ ಚ ಕಂಬಲಮ್ || ಶಂಖಪಾಲಂ ಧಾರ್ತರಾಷ್ಟ್ರಂತಕ್ಷಕಂ ಕಾಲಿಯಂ ತಥಾ || ಏತಾನಿ ನವನಾಮಾನಿನಾಗಾನಂ ಚ ಮಹಾತ್ಮನಾಮ್ || ಸಾಯಂಕಾಲೇ ಪಠೇನ್ನಿತ್ಯಂಪ್ರಾತಃ ಕಾಲೇ ವಿಶೇಷತಃ || ತಸ್ಮೈ ವಿಷಭಯಂ ನಾಸ್ತಿಸರ್ವತ್ರ ವಿಜಯೀ ಭವೇತ್ || ಅನಂತಂ ವಾಸುಕಿಂ ಶೇಷಂ ಪದ್ಮನಾಭಮಂ ಚ ಕಂಬಲಮ್ ಶಂಖಪಾಲ ಧೃತರಾಷ್ಟ್ರಂ ರಕ್ಷಕನ ಕಾಲಿಯಂ ತಥಾ. ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ …

ಪೂರ್ತಿ ಓದಿ...

ಭೀಮನ ಅಮಾವಾಸ್ಯೆಯ ಆಚರಣೆ ಮತ್ತು ಮಹತ್ವ.

lord-shiva

ಮೃತ್ಯುಂಜಯಾಯ ರುದ್ರಾಯ, ನೀಲಕಂಠಾಯ ಶಂಭವೇ, ಅಮೃತೇಶಾಯಾ ಶರ್ವಾಯ, ಮಹಾದೇವಾಯತೇ ನಮಹ: ಸಾವನ್ನು ಗೆದ್ದವನೇ ರುದ್ರದೇವನೇ ಕೊರಳಲ್ಲಿ ವಿಷ ಧರಿಸಿದವನೇ ದೇವದೇವನೇ ಮಹಾದೇವನೇ ನಿನಗೆ ನನ್ನ ನಮಸ್ಕಾರಗಳು. ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಜ್ಯೋತಿರ್ಭೀಮೇಶ್ವರನಲ್ಲಿ ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ನಮ್ಮ ನಾಡಿನ ಹೆಣ್ಣುಮಕ್ಕಳು ಬೇಡುವ ವ್ರತವೇ ಜ್ಯೋತಿರ್ಭೀಮೇಶ್ವರ ವ್ರತ. ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ. ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ. ಇದಕ್ಕೆ …

ಪೂರ್ತಿ ಓದಿ...

ಹೋಳಿ

holi

ಫಾಲ್ಗುಣ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯಂದು ಹೋಳಿಹಬ್ಬ ಅಥವಾ ಕಾಮನಹಬ್ಬವನ್ನು ಆಚರಿಸುತ್ತೇವೆ. ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಹೆಚ್ಚು ಮಹತ್ವವಿದೆ. ಪುರಾಣ ಕಾರಣ ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಅಂದುಬ್ರಹ್ಮನಲ್ಲಿ ವರವನ್ನು ಬೇಡಿದ್ದ. ಭೋಗಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ (ಮನ್ಮಥ) ಮತ್ತು ಅವನ ಪತ್ನಿ …

ಪೂರ್ತಿ ಓದಿ...

ವಿಜಯ ದಶಮಿ

ವಿಜಯ ದಶಮಿ – ನವರಾತ್ರಿ ಉತ್ಸವದ ಕಡೆಯ ದಿನ. ಈ ದಿನದಂದು ಪಾಂಡವರು ಶತ್ರುಗಳ ಮೇಲೆ ಜಯ ಸಾಧಿಸಿದ ದಿನವೆಂದು ಹೇಳಲಾಗುತ್ತದೆ. ಹೆಸರೇ ಹೇಳುವಂತೆ ಇದು ದಶಮಿ – ಹತ್ತನೆಯ ದಿನ ಅಂದರೆ ದಸರಾ ಉತ್ಸವದ ಹತ್ತನೆಯ ದಿನ. ‘ದಶ ಅಹರ್’ -> ದಶಹರ -> ದಶರಾ -> ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿಪೂಜೆಯ ಶರನ್ನವರಾತ್ರಿಗಳ ನಂತರದ ವಿಜಯೋತ್ಸವದ ದಿನ. ಚಾಂದ್ರಮಾನ ರೀತಿಯಲ್ಲಿ ಹೇಳುವುದಾದರೆ ಶರದೃತುವಿನ ಆಶ್ವಯುಜ ಮಾಸ ಶುಕ್ಲಪಕ್ಷದ ಹತ್ತನೆಯ ದಿನ. ‘ದಶಹರ’ದಂದು ದಶಕಂಠ ರಾವಣನನ್ನು ಶ್ರೀರಾಮನು ಸಂಹರಿಸಿದ ವಿಜಯೋತ್ಸವವೆಂದೂ ಪ್ರತೀತಿಯಿದೆ. ಉತ್ತರಭಾರತದ …

ಪೂರ್ತಿ ಓದಿ...

ನವರಾತ್ರಿ

ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಓಮ್ಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ ‘ವಿಜಯ ದಶಮಿ‘, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ …

ಪೂರ್ತಿ ಓದಿ...

ರಕ್ಷಾ ಬಂಧನ

Raksha Bandhan

ರಕ್ಷಾ ಬಂಧನ ಹಬ್ಬ: ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ. ಇತಿವೃತ್ತ ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ‘ ಅಥವಾ ‘ರಾಖಿ‘ ಹಬ್ಬವನ್ನು …

ಪೂರ್ತಿ ಓದಿ...

ಶ್ರಾವಣ ಮಾಸ ಹಬ್ಬಗಳ ಮಾಸ

Shravana Maasa

ಶ್ರಾವಣ ಮಾಸದ ಹಬ್ಬಗಳು: ಭಾರತ ಧಾರ್ಮಿಕ ಪರಂಪರೆಯನ್ನು ಹೊಂದಿದ ಸುಸಂಸ್ಕ್ಕತಿಯ ದೇಶ. ಇಲ್ಲಿ ತನ್ನದೇ ಆದ ಧಾರ್ಮಿಕ ಆಚರಣೆಗಳು ವೃತ ನೇಮಾದಿಗಳು ಜರುಗುವ ಮೂಲಕ ದೈವೀ ಆರಾಧನೆ ಜರುಗುತ್ತಿದ್ದು ಇಲ್ಲಿನ ಧರ್ಮಕ್ಕೆ ಮೂರು ನೆಲೆಗಳು 1) ಮೂಲಭೂತ ತತ್ವಗಳ ಅಥವ ಸಿದ್ದಾಂತದ ನೆಲೆ 2) ಆ ತತ್ವಗಳನ್ನು ಜನಸಾಮಾನ್ಯಕ್ಕೆ ನಿರೂಪಿಸುವ ಪೌರಾಣಿಕ ನೆಲೆ. 3) ಆ ತತ್ವ ಸಿದ್ದಿಗಾಗಿ ಕಲ್ಪ ಅಂದರೆ ವಿಧಿ=ನಿಷೇಧಗಳನ್ನೊಳಗೊಂಡ ನಿತ್ಯ ನೈಮಿತ್ತಿಕ ಕರ್ಮಗಳ ಶ್ರದ್ದಾಪೂರ್ಣ ಆಚರಣೆ. ವ್ರತಗಳು ಉತ್ಸವಗಳು ಎಂಬ ಉಭಯ ಅಂಗಗಳನ್ನೊಳಗೊಂಡ ಹಿಂದೂ ಹಬ್ಬಗಳ ಮತ್ತು ಪವಿತ್ರ ದಿನಗಳ …

ಪೂರ್ತಿ ಓದಿ...

ಯುಗಾದಿ ಹಬ್ಬ: ಹೊಸ ಸಂವತ್ಸರಕ್ಕೆ ನಾಂದಿ

Ugadi

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ವ್ಯುತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.   ಸಾಂಪ್ರದಾಯಿಕ ಆಚರಣೆಗಳು ಹಬ್ಬದ ಆಚರಣೆಯ ವಿಧಾನ ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು …

ಪೂರ್ತಿ ಓದಿ...