ಆಧ್ಯಾತ್ಮ

ಮಲಗುವಾಗ ಉತ್ತರಕ್ಕೆ ಏಕೆ ತಲೆ ಹಾಕುವುದಿಲ್ಲ???

sleep

ಈ ಸಂಪೂರ್ಣ ಸೂರ್ಯ ಮಂಡಲವೇ ಒಂದು ಅಗಾಧವಾದ ವಿದ್ಯುತ್ ಕಾಂತೀಯ ಪ್ರಭಾವಕ್ಕೆ ಒಳಗಾಗಿದೆ. ನಿಮಗೆ ತಿಳಿದಿರುವಂತೆ ಈ ಭೂಮಿಯೆ ಒಂದು ಭೃುಹತ್ ಅಯಸ್ಕಾಂತವಾಗಿದೆ, ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದಾಗ ನಮ್ಮ ದೇಹದ ಕಾಂತೀಯ ದಿಕ್ಕು ಹಾಗೂ ಭೂಮಿಯ ಕಾಂತೀಯ ದಿಕ್ಕು, ಎರಡರ ನಡುವೆಯು ಅಸಮಾನವಾದ ಸಂಬಂಧ ಏರ್ಪಟ್ಟು ದೇಹದ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತದೆ. ಅವುಗಳಲ್ಲಿ ಮುಖ್ಯವಾಗಿ ಹೃದಯದ ಕೆಲಸಕ್ಕೆ ತೊಂದರೆಗಳನ್ನು ಉಂಟುಮಾಡುತ್ತದೆ, ಅದಲ್ಲದೆ ದೇಹದಲ್ಲಿರುವ ಕಬ್ಬಿಣದ ಅಂಶ ಕೂಡ ಭೂಮಿಯ ವಿದ್ಯುತ್ ಕಾಂತೀಯತೆಗೆ ಸ್ಪಂದಿಸುವದರಿಂದ ಈ ದಿಕ್ಕಿನಲ್ಲಿ ಮಲಗುವುದರಿಂದ ತಲೆ ಭಾಗದ …

ಪೂರ್ತಿ ಓದಿ...

ಮಲಮೂತ್ರ ವಿಸರ್ಜನೆ ಮಾಡುವಾಗ ಜನಿವಾರವನ್ನು ಬಲಗಿವಿಯ ಮೇಲೆ ಏಕೆ ಇಡಬೇಕು?

janivaara

ನಮ್ಮ ಅಶುಚಿತ್ವ (ಅಸ್ವಚ್ಛತೆಯ) ಅವಸ್ಥೆಯನ್ನು ಶುಚಿತಗೊಳಿಸಲು (ಸ್ವಚ್ಛವಾಗಿಡಲು) ಈ ಕೃತಿಯು ಉಪಯೋಗಕ್ಕೆ ಬರುತ್ತದೆ. ಕೈ-ಕಾಲುಗಳನ್ನು ತೊಳೆದುಕೊಂಡು ಬಾಯಿ ಮುಕ್ಕಳಿಸಿದ ಮೇಲೆ ಜನಿವಾರವನ್ನು ಕಿವಿಯ ಮೇಲಿನಿಂದ ತೆಗೆಯಬೇಕು. ಇದರ ಹಿಂದಿನ ಶಾಸ್ತ್ರೀಯ ಕಾರಣವೇನೆಂದರೆ ಶರೀರದ ನಾಭಿಯ ಮೇಲಿನ ಭಾಗವು ಧಾರ್ಮಿಕ ಕಾರ್ಯಗಳಿಗೆ ಪವಿತ್ರ ಮತ್ತು ಅದರ ಕೆಳಗಿನ ಭಾಗವು ಅಪವಿತ್ರ ಎಂದು ತಿಳಿದುಕೊಳ್ಳಲಾಗಿದೆ. ಆದಿತ್ಯ, ವಸು, ರುದ್ರ, ಅಗ್ನಿ, ಧರ್ಮ, ವೇದ, ಆಪ, ಸೋಮ, ಅನಿಲ ಮುಂತಾದ ಎಲ್ಲ ದೇವತೆಗಳ ವಾಸ್ತವ್ಯವು ಬಲಕಿವಿಯಲ್ಲಿರುವುದರಿಂದ ಬಲಕಿವಿಗೆ ಬಲಗೈಯನ್ನು ಸ್ಪರ್ಶಿಸಿದರೆ ಆಚಮನದ ಫಲ ಸಿಗುತ್ತದೆ. ಇಂತಹ ಪವಿತ್ರವಾದ ಬಲಕಿವಿಯ …

ಪೂರ್ತಿ ಓದಿ...

ದೃಷ್ಟಿ ತಗಲುವುದು ಎಂದರೇನು?

Visual contact

ಅ. ‘ಯಾವುದಾದರೊಂದು ಜೀವದ ರಜ-ತಮಾತ್ಮಕ ಇಚ್ಛೆಯು, ಇನ್ನೊಂದು ಜೀವದ ಮೇಲೆ ದುಷ್ಪರಿಣಾಮವನ್ನು ಮಾಡುವುದಕ್ಕೆ ದೃಷ್ಟಿ ತಗಲುವುದು ಎನ್ನುತ್ತಾರೆ.’ ಇದರ ಒಂದು ಉದಾಹರಣೆಯೆಂದರೆ, ಮಗುವಿಗೆ ದೃಷ್ಟಿ ತಗಲುವುದು. ನಗುವ ಅಥವಾ ಮುದ್ದಾದ ಮಗುವನ್ನು ನೋಡಿ ಕೆಲವು ಜನರ ಮನಸ್ಸಿನಲ್ಲಿ ಅವರಿಗೆ ಅರಿವಾಗದೇ, ಒಂದು ರೀತಿಯ ಆಸಕ್ತಿಯುಕ್ತ ವಿಚಾರಗಳು ಬರುತ್ತವೆ. ಆಸಕ್ತಿಯುಕ್ತ ವಿಚಾರಗಳು ಯಾವಾಗಲೂ ರಜ-ತಮಾತ್ಮಕವಾಗಿರುತ್ತವೆ. ಮಗುವಿನ ಸೂಕ್ಷ್ಮದೇಹವು ಅತ್ಯಂತ ಸಂವೇದನಾಶೀಲವಾಗಿರುವುದರಿಂದ, ಈ ರಜ-ತಮಾತ್ಮಕ ಸ್ಪಂದನಗಳಿಂದ ಅದರ ಮೇಲೆ ಕೆಟ್ಟ ಪರಿಣಾಮವಾಗುತ್ತದೆ; ಅಂದರೆ ಮಗುವಿಗೆ ದೃಷ್ಟಿ ತಗಲುತ್ತದೆ. ಆ. ಕೆಲವೊಮ್ಮೆ ಯಾವುದಾದರೊಬ್ಬ ವ್ಯಕ್ತಿ, ಪ್ರಾಣಿ ಅಥವಾ ವಸ್ತುವಿನ …

ಪೂರ್ತಿ ಓದಿ...

ಸತ್ಯನಾರಾಯಣ ವ್ರತ

satyanarayan

ಸತ್ಯನಾರಾಯಣ ವಿಷ್ಣುವಿನ ಒಂದು ರೂಪ. ಸತ್ಯನರಯಣನು ನವಗ್ರಹಗಳಿಗೆ ಅಧಿಪತಿ, ನವಗ್ರಹಗಳನ್ನು ನಿಯಂತ್ರಿಸುತ್ತಾನೆ. ನಮ್ಮ ನಕ್ಷತ್ರಕ್ಕೆ ಅನುಗುಣವಾಗಿ ಗ್ರಹಗತಿಗಳು ತಮ್ಮ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ಸತ್ಯನಾರಾಯಣನನ್ನು ಪೂಜಿಸಿದರೆ, ಗ್ರಹಗಳ ಕೆಟ್ಟ ಪ್ರಭಾವದಿಂದ ಪಾರು ಮಾಡಿ, ಎಲ್ಲ ಒಳ್ಳೆಯದಾಗುವಂತೆ ಅನುಗ್ರಹಿಸುತ್ತಾನೆ. ಆದ್ದರಿಂದ ಸತ್ಯನಾರಾಯಣ ವ್ರತವನ್ನು ಎಲ್ಲ ಶುಭ ಸಮಾರಂಭಗಳಲ್ಲಿ ಮಾಡುವ ಪದ್ಧತಿ ಇದೆ. ಮದುವೆ, ಗೃಹಪ್ರವೇಶ, ಹುಟ್ಟುಹಬ್ಬ, ಹೊಸ ಕೆಲಸ/ವ್ಯಾಪಾರ ಶುರು ಮಾಡುವ ಮುನ್ನ, ವಿದ್ಯಾಭ್ಯಾಸ/ಪರೀಕ್ಷೆಯ ಸಮಯ ಇತ್ಯಾದಿ ಸಂದರ್ಭಗಳಲ್ಲಿ ಈ ಪೂಜೆಯನ್ನು ಮಾಡುತ್ತಾರೆ. ತಮ್ಮ ಕಾರ್ಯಗಳಲ್ಲಿ ಯಶಸ್ಸು ಕೊಡು ಎಂದು ಪ್ರಾರ್ಥನೆ ಮಾಡುತ್ತಾರೆ. …

ಪೂರ್ತಿ ಓದಿ...

ಬಸವಣ್ಣನವರ ವಚನಗಳು 001-050

ಇಲ್ಲಿರುವ ಬಸವಣ್ಣನವರ 516 ವಚನಗಳನ್ನು “ಪಂಪ ಪ್ರಶಸ್ತಿ” ಪುರಸ್ಕೃತ ಡಾ. ಎಲ್. ಬಸವರಾಜುರವರು ಸಂಪಾದಿಸಿರುವ “ಬಸವಣ್ಣನವರ ವಚನಗಳು” ಪುಸ್ತಕದ ಆಧಾರ ಮತ್ತು ಅನುಕ್ರಮದಲ್ಲಿ ಕೊಡಲಾಗಿದೆ. ಪ್ರಕಟಣೆಗೆ ಸಂತೋಷದಿಂದ ಒಪ್ಪಿಗೆಯಿತ್ತ ಡಾ. ಎಲ್. ಬಸವರಾಜುರವರಿಗೆ ವಿಚಾರಮಂಟಪ ಹೃತ್ಪೂರ್ವಕ ಧನ್ಯವಾದಗಳನ್ನರ್ಪಿಸುತ್ತದೆ.  

ಪೂರ್ತಿ ಓದಿ...

ರಾತ್ರಿಯ ಸಮಯದಲ್ಲಿ ಕನ್ನಡಿಯನ್ನು ಏಕೆ ನೋಡಬಾರದು?

mirror

ರಾತ್ರಿಯ ಸಮಯವು ರಜ-ತಮಾತ್ಮಕ ವಾಯುವಿಗೆ ಪೂರಕವಾಗಿರುವುದರಿಂದ, ಅದು ಸೂಕ್ಷ್ಮ ರಜ-ತಮಾತ್ಮಕ ಚಲನವಲನಗಳೊಂದಿಗೆ ಮತ್ತು ಕೆಟ್ಟ ಶಕ್ತಿಗಳ ಚಟುವಟಿಕೆಗಳೊಂದಿಗೆ ಸಂಬಂಧಿತವಾಗಿರುತ್ತದೆ. ಕನ್ನಡಿಯಲ್ಲಿ ಕಾಣಿಸುವ ದೇಹದ ಪ್ರತಿಬಿಂಬವು ಅತಿ ಹೆಚ್ಚು ಪ್ರಮಾಣದಲ್ಲಿ ದೇಹದಿಂದ ಪ್ರಕ್ಷೇಪಿತವಾಗುವ ಜೀವದ ಸೂಕ್ಷ್ಮಲಹರಿಗಳಿಗೆ ಸಂಬಂಧಿಸಿರುವುದರಿಂದ ಈ ಪ್ರತಿಬಿಂಬದ ಮೇಲೆ ವಾತಾವರಣದಲ್ಲಿನ ಶಕ್ತಿಶಾಲಿ ಕೆಟ್ಟ ಶಕ್ತಿಗಳು ಬೇಗನೆ ಹಲ್ಲೆ ಮಾಡಬಲ್ಲವು. ಇದಕ್ಕೆ ವಿರುದ್ಧವಾಗಿ ಬೆಳಗ್ಗಿನ ಸಮಯದಲ್ಲಿ ವಾಯುಮಂಡಲವು ಸಾತ್ತ್ವಿಕ ಲಹರಿಗಳಿಂದ ತುಂಬಿರುವುದರಿಂದ ಕನ್ನಡಿಯಲ್ಲಿ ಕಾಣಿಸುವ ಪ್ರತಿಬಿಂಬದ ಮೇಲೆ ವಾಯುಮಂಡಲದಲ್ಲಿನ ಸಾತ್ತ್ವಿಕ ಲಹರಿಗಳ ಸಹಾಯದಿಂದ ಆಧ್ಯಾತ್ಮಿಕ ಉಪಚಾರವಾಗಿ ಸ್ಥೂಲದೇಹಕ್ಕೆ ತನ್ನಿಂದತಾನೇ ಹಗುರತನವು ಪ್ರಾಪ್ತವಾಗುತ್ತದೆ. ಇದರಿಂದ ಬೆಳಗ್ಗಿನ …

ಪೂರ್ತಿ ಓದಿ...