ಜಿ. ಚನ್ನಮ್ಮ (೧೯.೪.೧೯೧೩ – ೨೦.೧.೧೯೮೬): ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಹಿಳೆಯರು ಸಬಲರಾಗಬೇಕೆಂದು ಅಪೇಕ್ಷಿಸಿ ಮಹಿಳೆಯರ ಅಭ್ಯುದಯಕ್ಕಾಗಿ ದುಡಿದ ಚನ್ನಮ್ಮನವರು ಹುಟ್ಟಿದ್ದು …
ಪೂರ್ತಿ ಓದಿ...ಫೀಲ್ಡ್ ಮಾರ್ಷಲ್ ಕಾರಿಯಪ್ಪ
ಫೀಲ್ಡ್ ಮಾರ್ಷಲ್ ಕೊಡಂದೆರ ಮಾದಪ್ಪ ಕಾರಿಯಪ್ಪ (ಕಾರ್ಯಪ್ಪ) (ಜನವರಿ ೨೮, ೧೮೯೯ — ಮೇ ೧೫, ೧೯೯೩) ಇವರು ಭಾರತದ ಸೇನೆಯ ಪ್ರಥಮ ದಂಡನಾಯಕರಾಗಿದ್ದರು ಮತ್ತು ಫೀಲ್ಡ್ ಮಾರ್ಷಲ್ (ಮಹಾದಂಡನಾಯಕ) ಪದವಿಯನ್ನು ಪಡೆದ ಮೊದಲಿಗರು. [sociallocker] ಬಾಲ್ಯ ಮತ್ತು ವಿದ್ಯಾಭ್ಯಾಸ ಕೊಡಂದೆರ ಮಾದಪ್ಪ ಕಾರಿಯಪ್ಪ ೨೮ನೆಯ ಜನವರಿ, ೧೮೯೯ರಂದು ಕೊಡಗಿನ ಶನಿವಾರಸಂತೆಯಲ್ಲಿ ಜನಿಸಿದರು. (ಆದರೆ ಸೈನ್ಯದ ದಾಖಲೆಗಳ ಪ್ರಕಾರ ಅವರು ಹುಟ್ಟಿದ ವರ್ಷ ೧೯೦೦ ಎಂದಿದೆ.) ಇವರು ಕೊಡವ ಜನಾಂಗದವರಾಗಿದ್ದು, ಕೊಡಂದೆರ ಮನೆತನಕ್ಕೆ ಸೇರಿದವರು. ತಂದೆ ಮಾದಪ್ಪನವರು ಕಂದಾಯ ಇಲಾಖೆ ಯಲ್ಲಿದ್ದರು. ಕಟ್ಟುನಿಟ್ಟಾಗಿ ಶಿಸ್ತನ್ನು …
ಪೂರ್ತಿ ಓದಿ...