ಕೆ.ಎಸ್.ಹಡಪದ (೩೦.೦೪.೧೯೩೨ – ೨೭.೧೦.೨೦೦೬): ತಬಲ ವಾದನದ ಮಾಂತ್ರಿಕರೆನಿಸಿದ್ದ ಕರವೀರಪ್ಪ ಶಿವಪ್ಪ ಹರಪದ ರವರು ಹುಟ್ಟಿದ್ದು ಗದಗ ಜಿಲ್ಲೆಯ ರೋಣ …
ಪೂರ್ತಿ ಓದಿ...ಆತ್ಮ ಚೌರ್ಯ
ಒಬ್ಬ ದೊರೆ. ಅವನಿಗೊಬ್ಬ ವೃದ್ಧ ಸೇವಕ. ಚಿಕ್ಕ ಮಗುವಾದಾಗಿನಿಂದಲೂ ಅವನನ್ನು ಎತ್ತಿ ಬೆಳೆಸಿದವನು. ಈಗ ಅವನಿಗೆ ವಯಸ್ಸಾಗಿದೆ. ಆದರೂ ಬೆಳಿಗ್ಗೆ ಸುಪ್ರಭಾತದಿಂದ ಹಿಡಿದು ಶಯನ ಗೃಹಕ್ಕೆ ದೊರೆ ಹೋಗುವವರೆಗೂ ಅವನ ಎಲ್ಲ ಬೇಕು ಬೇಡಗಳನ್ನು ಇವನೇ ನೋಡಿಕೊಳ್ಳುವನು. ಒಂದು ದಿನ ಅವನಿಗೊಂದು ಕೆಟ್ಟ ಆಲೋಚನೆ ಬಂತು. ಯಾರದೋ ದುರ್ಬೋಧನೆ. ” ಎಷ್ಟು ದಿನ ಈ ಊಳಿಗ! ಇನ್ನಾದರೂ ನೆಮ್ಮದಿ ಬೇಡವೇ ” ಎಂದೆಲ್ಲ. ದೊರೆ ಮಲಗುವ ಮುನ್ನ ತನ್ನೆಲ್ಲ ಆಭರಣಗಳನ್ನೂ ಕಳಚಿ ಇವನ ಕೈಗೇ ಕೊಡುತ್ತಿದ್ದ. ಈ ವೃದ್ಧ ಸೇವಕ ಅವನ್ನೆಲ್ಲಾ ಒಪ್ಪವಾಗಿ ತೆಗೆದಿಟ್ಟು …
ಪೂರ್ತಿ ಓದಿ...