ಕರ್ನಾಟಕದ ಇತಿಹಾಸದ ದಾಖಲೆ ೨ ಸಾವಿರವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಳಲ್ಲೂ ಕಂಡುಬರುತದೆ. ಬಂಗಾಳದ ಸೇನ ರಾಜವಂಶ ತಮ್ಮನ್ನು ಕರ್ನಾಟ ಕ್ಷತ್ರಿಯ ಗಳೆಂದು ಕರೆದುಕೊಳ್ಳುತಿದ್ದರು, ಮಿಥಿಲಯಾ ಕರ್ನಾಟ ಕರು ಇಂದಿನ ಬಿಹಾರದಮೇಲೆ ರಾಜ್ಯ ಅಳುತಿದ್ದರು. ಇತಿಹಾಸ-ಪೂರ್ವ : ಕರ್ನಾಟಕದ ಇತಿಹಾಸ ಪೂರ್ವದ ಅಥವಾ ಪೂರ್ವೇತಿಹಾಸದವಿಸ್ತಾರವಾದ ಅಧ್ಯಯನ ಪ್ರಾರಂಭ ಮಾಡಿದ ಹೆಗ್ಗಳಿಕೆ ರಾಬರ್ಟ್ ಬ್ರೂಸ್ ಫೂಟ್ ಅವರದು, ಇವರ ಈ ಕಾರ್ಯವನ್ನು …
ಪೂರ್ತಿ ಓದಿ...