Tag Archives: ಚಲನಚಿತ್ರರಂಗ

ಜೀವನ ಚೈತ್ರ

ಜೀವನ ಚೈತ್ರ

ಜೀವನ ಚೈತ್ರ – ೧೯೯೨ರಲ್ಲಿ ಬಿಡುಗಡೆಯಾದ, ದೊರೈ- ಭಗವಾನ್ ನಿರ್ದೇಶಿಸಿರುವ ಕನ್ನಡ ಚಲನಚಿತ್ರ. ಈ ಚಿತ್ರದಲ್ಲಿ ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಸಾಮಾಜಿಕ ಕಳಕಳಿಯ ಸಂದೇಶವಿದೆ. ಮದ್ಯಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ.ರಾಜ್‍ಕುಮಾರ್ ಅಭಿನಯಿಸಿದ್ದಾರೆ. ಮಾಧವಿ ಈ ಚಿತ್ರದ ನಾಯಕಿ. ಈ ಚಿತ್ರ ೩ ವರ್ಷಗಳ ನಂತರ ಚಿತ್ರರಂಗಕ್ಕೆ ರಾಜ್ ಕುಮಾರ್ರವರ ಮರುಪ್ರವೇಶವಾಗಿತ್ತು. ಇದೊಂದು ವಿಶಾಲಾಕ್ಷಿ ದಕ್ಷಿಣಾಮೂರ್ತಿಯವರ ಇದೇ ಹೆಸರಿನ ಕಾದಂಬರಿ ಆಧಾರಿತ ಚಲನಚಿತ್ರ. ಪ್ರಾರಂಭದಲ್ಲಿ ಈ ಚಿತ್ರವನ್ನು ಸಿಂಹಾದ್ರಿಯ ಸಿಂಹ ಎಂದು ಹೆಸರಿಸಲಾಗಿತ್ತು. ಈ ಚಿತ್ರದಿಂದ ರಾಜ್ ಕುಮಾರ್ ಕನ್ನಡ ಪ್ರೇಕ್ಷಕರ ಮೇಲಿನ ತಮ್ಮ …

ಪೂರ್ತಿ ಓದಿ...

ಉಮಾಶ್ರೀ

Umashree

ಉಮಾಶ್ರೀ (ಮೇ ೧೦, ೧೯೫೭) ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಆಕೆ ತನ್ನ ಕಂಗಳಲ್ಲೇ ತುಂಬಿ ಕೊಡುವ ನಟನೆಯ ಪೂರ್ಣತ್ವ ಅಪ್ರತಿಮವಾದದ್ದು. ಜೀವನ: ಉಮಾಶ್ರೀ ಅವರು ಮೇ ೧೦, ೧೯೫೭ರಂದು ತುಮಕೂರು ಜಿಲ್ಲೆಯ ನೊಣವಿನಕೆರೆ ಗ್ರಾಮದಲ್ಲಿ ಜನಿಸಿದರು. ಅವರ ಜೀವನ ಬಡತನದ ಬವಣೆಯಲ್ಲಿ ಮೂಡಿ ಬಂದದ್ದು. “ನಾನು ನಾಟಕಕ್ಕೆ ಸೇರಿದ್ದೇ ತಿನ್ನಲು ಚಿತ್ರಾನ್ನ ಸಿಗುತ್ತದೆ” …

ಪೂರ್ತಿ ಓದಿ...