Tag Archives: ಜಾತ್ರೆ

ದೊಡ್ಡ ದ್ಯವರ ಜಾತ್ರೆ

ದೊಡ್ಡ ದ್ಯಾವರ ಜಾತ್ರೆ ೧೧ ವರುಷಗಳಿಗೆ ಒಮ್ಮೆ ನಡೆಯುವ ಜಾತ್ರೆ. ಈ ಜಾತ್ರೆಯು ಕೋಲಾರದಲ್ಲಿ ನಡೆಯುತ್ತದೆ. ಈ ಜಾತ್ರೆಯಲ್ಲಿ ಪಾಲ್ಗೊಳಲು ಕರ್ನಾಟಕವಲ್ಲದೆ, ತಮಿಳು ನಾಡು ಹಾಗು ಆಂಧ್ರ ಪ್ರದೇಶಧಿಂದಲೂ ಭಕ್ತಾದಿಗಳು ಬರುತ್ತಾರೆ. ಈ ಜಾತ್ರೆ ಏಪ್ರಿಲ್ ಕೊನೆಯ ವಾರ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ನಡಿಯುತ್ತದೆ. ಜಾತ್ರೆ ಮೂರು ದಿನಗಳ ಕಾಲ ನಡಿಯುತ್ತದೆ. ಜಾತ್ರೆಗೆ ಬರುವ ಅಪಾರ ಸಂಕ್ಯಯಾ ಭಕ್ತರು ಕೋಲಾರದ ನಗರ ದೇವತೆ ಕೋಲಾರಮ್ಮನ ದೇವಸ್ತಾನದ ಎದುರಿನಲ್ಲಿ ಇರುವ ಬೃಹದಾಕಾರದ ಕೋಲಾರಮ್ಮನ ಕೆರೆಯಲ್ಲಿ ಸಣ್ಣ ಸಣ್ಣ ಗುಡಿಸಿಲುಗಳನ್ನು ಹಾಕಿಕೊಂಡು ಜಾತ್ರೆ ನಡಿಯುವ …

ಪೂರ್ತಿ ಓದಿ...