ಅ. ‘ಯಾವುದಾದರೊಂದು ಜೀವದ ರಜ-ತಮಾತ್ಮಕ ಇಚ್ಛೆಯು, ಇನ್ನೊಂದು ಜೀವದ ಮೇಲೆ ದುಷ್ಪರಿಣಾಮವನ್ನು ಮಾಡುವುದಕ್ಕೆ ದೃಷ್ಟಿ ತಗಲುವುದು ಎನ್ನುತ್ತಾರೆ.’ ಇದರ ಒಂದು ಉದಾಹರಣೆಯೆಂದರೆ, ಮಗುವಿಗೆ ದೃಷ್ಟಿ ತಗಲುವುದು. ನಗುವ ಅಥವಾ ಮುದ್ದಾದ ಮಗುವನ್ನು ನೋಡಿ ಕೆಲವು ಜನರ ಮನಸ್ಸಿನಲ್ಲಿ ಅವರಿಗೆ ಅರಿವಾಗದೇ, ಒಂದು ರೀತಿಯ ಆಸಕ್ತಿಯುಕ್ತ ವಿಚಾರಗಳು ಬರುತ್ತವೆ. ಆಸಕ್ತಿಯುಕ್ತ ವಿಚಾರಗಳು ಯಾವಾಗಲೂ ರಜ-ತಮಾತ್ಮಕವಾಗಿರುತ್ತವೆ. ಮಗುವಿನ ಸೂಕ್ಷ್ಮದೇಹವು ಅತ್ಯಂತ ಸಂವೇದನಾಶೀಲವಾಗಿರುವುದರಿಂದ, ಈ ರಜ-ತಮಾತ್ಮಕ ಸ್ಪಂದನಗಳಿಂದ ಅದರ ಮೇಲೆ ಕೆಟ್ಟ ಪರಿಣಾಮವಾಗುತ್ತದೆ; ಅಂದರೆ ಮಗುವಿಗೆ ದೃಷ್ಟಿ ತಗಲುತ್ತದೆ. ಆ. ಕೆಲವೊಮ್ಮೆ ಯಾವುದಾದರೊಬ್ಬ ವ್ಯಕ್ತಿ, ಪ್ರಾಣಿ ಅಥವಾ ವಸ್ತುವಿನ …
ಪೂರ್ತಿ ಓದಿ...