Tag Archives: ರಕ್ಷಾ ಬಂಧನ

ರಕ್ಷಣೆಯನ್ನು ನೀಡುವ ಬಂಧನ- ಅದುವೇ ‘ರಕ್ಷಾ ಬಂಧನ’

raksha bandhan

“ರಕ್ಷಾ ಬಂಧನ” ಎನ್ನುವ ಹೆಸರೇ ಸೂಚಿಸುವಂತೆ ಇದು “ರಕ್ಷಣೆಯನ್ನು ನೀಡುವ ಬಂಧನ”. ಈ ಹಬ್ಬದಂದು ಸಹೋದರರು ಅವರ ಸಹೋದರಿಯರಿಗೆ ಎಂತಹ ಕಷ್ಟದಲ್ಲಾದರು ಸರಿ ಬಂದು ಕಾಪಾಡುತ್ತೇವೆ ಎಂಬ ಪ್ರಮಾಣವನ್ನು ಮಾಡುತ್ತಾರೆ. ಅದೇ ರೀತಿ ಸಹೋದರಿಯರು ದೇವರು ತಮ್ಮ ಸಹೋದರನನ್ನು ದುಷ್ಟಶಕ್ತಿಗಳಿಂದ ಕಾಪಾಡಲಿ ಎಂದು ಅರಸಿಕೊಳ್ಳುತ್ತ ರಕ್ಷಾ ಬಂಧನವನ್ನು ಕಟ್ಟುತ್ತಾರೆ. ಈ ಹಬ್ಬವು ಶ್ರಾವಣ ಪೂರ್ಣಿಮೆಯ ದಿನದಂದು ಬರುತ್ತದೆ. ಅಂದರೆ ಆಗಸ್ಟ್ ತಿಂಗಳಿನಲ್ಲಿ ಇದನ್ನು ಆಚರಿಸಲಾಗುತ್ತದೆ. [totalpoll id=”2830″] ರೇಷ್ಮೆಯಿಂದ ಮಾಡಲಾಗಿರುವ ದಾರದಿಂದ ತಯಾರಿಸಲಾದ ರಾಖಿಯನ್ನು ಸೋದರರ ಕೈಗೆ ಕಟ್ಟಲಾಗುತ್ತದೆ. ಹೀಗೆ ಕಟ್ಟುವಾಗ ತಮ್ಮ ಸೋದರರಿಗೆ …

ಪೂರ್ತಿ ಓದಿ...

ರಕ್ಷಾಬಂಧನ ಹಬ್ಬದ ಹಿಂದಿರುವ ಪುರಾಣ ಕಥೆಗಳನ್ನು ಕೆಣಕಿದಾಗ..!

rakhi

ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಸುಗ್ಗಿ. ಈ ಮೂರು ನಾಲ್ಕು ತಿಂಗಳುಗಳಲ್ಲಿ ಒಂದಾದ ಮೇಲೊಂದರಂತೆ ಸಾಲುಸಾಲಾಗಿ ಹಬ್ಬಗಳು ಬರುತ್ತಾ ಹೋಗುತ್ತವೆ, ಸಂತೋಷವನ್ನು ನೀಡುತ್ತಾ ಹೋಗುತ್ತವೆ. ಅದರಲ್ಲಿ ಅತ್ಯಂತ ಸಂತೋಷ ತರುವ ಹಬ್ಬವೆಂದರೆ ತಂಗಿಯು ಅಣ್ಣನಿಗೆ ರಾಖಿ ಕಟ್ಟುವ ರಕ್ಷಾಬಂಧನ ಹಬ್ಬ. ಅಣ್ಣನ ಕೈಗಂಟಿಗೆ ಬಣ್ಣದ ರಾಖಿ ಕಟ್ಟುವ ಮೂಲಕ ತಂಗಿ ತನ್ನ ಅಣ್ಣನು ತನಗೆ ದುಷ್ಟಶಕ್ತಿಗಳಿಂದ ಸುರಕ್ಷತೆಯನ್ನು ನೀಡುವಂತಾಗಲಿ ಎಂದು ಹಾರೈಸುತ್ತಾಳೆ. ಹೌದು, ಅಣ್ಣ ತಂಗಿಯ ಅನುಬಂಧ ಬೆಲೆ ಕಟ್ಟಲಾಗದ್ದು. ತಾಯಿಯ ಮಮತೆಯಂತೆಯೇ ಅಣ್ಣನ ರಕ್ಷಣೆ ಪ್ರೀತಿ ಹೆಣ್ಣಿಗೆ ಬಲವಿದ್ದಂತೆ. ಅನಾದಿ ಕಾಲದಿಂದಲೂ ಅಣ್ಣ …

ಪೂರ್ತಿ ಓದಿ...