Tag Archives: ವ್ರತಗಳು

ಸತ್ಯನಾರಾಯಣ ವ್ರತ

satyanarayan

ಸತ್ಯನಾರಾಯಣ ವಿಷ್ಣುವಿನ ಒಂದು ರೂಪ. ಸತ್ಯನರಯಣನು ನವಗ್ರಹಗಳಿಗೆ ಅಧಿಪತಿ, ನವಗ್ರಹಗಳನ್ನು ನಿಯಂತ್ರಿಸುತ್ತಾನೆ. ನಮ್ಮ ನಕ್ಷತ್ರಕ್ಕೆ ಅನುಗುಣವಾಗಿ ಗ್ರಹಗತಿಗಳು ತಮ್ಮ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ಸತ್ಯನಾರಾಯಣನನ್ನು ಪೂಜಿಸಿದರೆ, ಗ್ರಹಗಳ ಕೆಟ್ಟ ಪ್ರಭಾವದಿಂದ ಪಾರು ಮಾಡಿ, ಎಲ್ಲ ಒಳ್ಳೆಯದಾಗುವಂತೆ ಅನುಗ್ರಹಿಸುತ್ತಾನೆ. ಆದ್ದರಿಂದ ಸತ್ಯನಾರಾಯಣ ವ್ರತವನ್ನು ಎಲ್ಲ ಶುಭ ಸಮಾರಂಭಗಳಲ್ಲಿ ಮಾಡುವ ಪದ್ಧತಿ ಇದೆ. ಮದುವೆ, ಗೃಹಪ್ರವೇಶ, ಹುಟ್ಟುಹಬ್ಬ, ಹೊಸ ಕೆಲಸ/ವ್ಯಾಪಾರ ಶುರು ಮಾಡುವ ಮುನ್ನ, ವಿದ್ಯಾಭ್ಯಾಸ/ಪರೀಕ್ಷೆಯ ಸಮಯ ಇತ್ಯಾದಿ ಸಂದರ್ಭಗಳಲ್ಲಿ ಈ ಪೂಜೆಯನ್ನು ಮಾಡುತ್ತಾರೆ. ತಮ್ಮ ಕಾರ್ಯಗಳಲ್ಲಿ ಯಶಸ್ಸು ಕೊಡು ಎಂದು ಪ್ರಾರ್ಥನೆ ಮಾಡುತ್ತಾರೆ. …

ಪೂರ್ತಿ ಓದಿ...