ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ. ಕುಟುಂಬದಲ್ಲಿ ಯಾರು ಆಚರಿಸಬೇಕು? ಗಣೇಶ ಚತುರ್ಥಿಯಂದು ಆಚರಿಸಲಾಗುವ ವ್ರತವನ್ನು ‘ಸಿದ್ಧಿವಿನಾಯಕ ವ್ರತ’ ಎನ್ನುತ್ತಾರೆ. ವಾಸ್ತವದಲ್ಲಿ ಇದನ್ನು ಎಲ್ಲ ಕುಟುಂಬಗಳೂ ಆಚರಿಸಬೇಕು. ಅಣ್ಣ ತಮ್ಮಂದಿರೆಲ್ಲರೂ ಒಟ್ಟಿಗೆ ಇದ್ದರೆ, ಅಂದರೆ ಅವರ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿ (ಒಲೆ) ಒಟ್ಟಿಗೆ ಇದ್ದರೆ ಎಲ್ಲರೂ ಸೇರಿ ಒಂದೇ ಮೂರ್ತಿಯ ಪೂಜೆಯನ್ನು ಮಾಡಬೇಕು; ಆದರೆ …
ಪೂರ್ತಿ ಓದಿ...ರಕ್ಷಾ ಬಂಧನ
ರಕ್ಷಾ ಬಂಧನ ಹಬ್ಬ: ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ. ಇತಿವೃತ್ತ ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ‘ ಅಥವಾ ‘ರಾಖಿ‘ ಹಬ್ಬವನ್ನು …
ಪೂರ್ತಿ ಓದಿ...ಶ್ರಾವಣ ಮಾಸ ಹಬ್ಬಗಳ ಮಾಸ
ಶ್ರಾವಣ ಮಾಸದ ಹಬ್ಬಗಳು: ಭಾರತ ಧಾರ್ಮಿಕ ಪರಂಪರೆಯನ್ನು ಹೊಂದಿದ ಸುಸಂಸ್ಕ್ಕತಿಯ ದೇಶ. ಇಲ್ಲಿ ತನ್ನದೇ ಆದ ಧಾರ್ಮಿಕ ಆಚರಣೆಗಳು ವೃತ ನೇಮಾದಿಗಳು ಜರುಗುವ ಮೂಲಕ ದೈವೀ ಆರಾಧನೆ ಜರುಗುತ್ತಿದ್ದು ಇಲ್ಲಿನ ಧರ್ಮಕ್ಕೆ ಮೂರು ನೆಲೆಗಳು 1) ಮೂಲಭೂತ ತತ್ವಗಳ ಅಥವ ಸಿದ್ದಾಂತದ ನೆಲೆ 2) ಆ ತತ್ವಗಳನ್ನು ಜನಸಾಮಾನ್ಯಕ್ಕೆ ನಿರೂಪಿಸುವ ಪೌರಾಣಿಕ ನೆಲೆ. 3) ಆ ತತ್ವ ಸಿದ್ದಿಗಾಗಿ ಕಲ್ಪ ಅಂದರೆ ವಿಧಿ=ನಿಷೇಧಗಳನ್ನೊಳಗೊಂಡ ನಿತ್ಯ ನೈಮಿತ್ತಿಕ ಕರ್ಮಗಳ ಶ್ರದ್ದಾಪೂರ್ಣ ಆಚರಣೆ. ವ್ರತಗಳು ಉತ್ಸವಗಳು ಎಂಬ ಉಭಯ ಅಂಗಗಳನ್ನೊಳಗೊಂಡ ಹಿಂದೂ ಹಬ್ಬಗಳ ಮತ್ತು ಪವಿತ್ರ ದಿನಗಳ …
ಪೂರ್ತಿ ಓದಿ...ಯುಗಾದಿ ಹಬ್ಬ: ಹೊಸ ಸಂವತ್ಸರಕ್ಕೆ ನಾಂದಿ
ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ವ್ಯುತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು. ಸಾಂಪ್ರದಾಯಿಕ ಆಚರಣೆಗಳು ಹಬ್ಬದ ಆಚರಣೆಯ ವಿಧಾನ ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು …
ಪೂರ್ತಿ ಓದಿ...