ಹಳೆಗನ್ನಡವನ್ನು ರಾಷ್ಟ್ರಕೂಟ ಸಾಹಿತ್ಯವೆಂದೂ .(Sanskrit:राष्ट्रकूट) ಕರೆಯುವ ಭಾಷೆಯು ೮ ರಿಂದ ೧೧ನೇ ಶತಮಾನಗಳಲ್ಲಿ ದಕ್ಷಿಣ ಭಾರತ ಮತ್ತು ಮಧ್ಯ ಭಾರತವನ್ನು ಆಳಿದ ರಾಷ್ಟ್ರಕೂಟರ ಕಾಲದಲ್ಲಿ ಪ್ರಚಲಿತವಿದ್ದ ದ್ರಾವಿಡ ಭಾಷೆಗಳಲ್ಲೊಂದು. ಆ ಕಾಲದ ಆಳ್ವಿಕೆಯು ದಕ್ಷಿಣ ಭಾರತದ ಇತಿಹಾಸದಲ್ಲಿ ಸಾಹಿತ್ಯದ, ಅದರಲ್ಲೂ ಕನ್ನಡ ಸಾಹಿತ್ಯದ ಮಹತ್ವದ ಘಟ್ಟವಾಗಿತ್ತು. ಆ ಕಾಲವು ಪ್ರಾಕ್ರಿತ ಹಾಗೂ ಸಂಸ್ಕೃತ ಭಾಷೆಯ ಅಂತ್ಯವೆಂದು, ಕನ್ನಡ ಭಾಷೆಯಲ್ಲಿ ರಚಿತವಾದ ಮಹತ್ವದ ಗ್ರಂಥಗಳೇ ಸಾಕ್ಷಿಯಾಗಿವೆ. ಕನ್ನಡದ ಶ್ರೇಷ್ಠ ಕವಿಗಳಿಗೆ ರಾಷ್ಟ್ರಕೂಟರ ದರ್ಬಾರಿನಲ್ಲಿ ಮಹತ್ವದ ಸ್ಥಾನ ದೊರಕಿ, ಕವಿಗಳು ಹಾಗೂ ರಾಜರು ಪದ್ಯ, ಹಿಂದು ಗ್ರಂಥ, …
ಪೂರ್ತಿ ಓದಿ...